ಜನರ ಮನೆ ಬಾಗಿಲಿಗೆ ಸೇವೆ ಸರ್ಕಾರದ ಆಶಯ : ಎಸ್ ಮಧು ಬಂಗಾರಪ್ಪ
ಸಾಗರ : ಜನರ ಅಶೋತ್ತರಗಳಿಗೆ ಪೂರಕವಾಗಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಮತ್ತು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ನಡೆಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...

